

ಯುವಶಕ್ತಿ ಸಂಘಟನೆಯ ನೇತೃತ್ವದಲ್ಲಿ ನಿರ್ಮಾಣವಾದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭವೂ ನಡೆಯಲಿದ್ದು, ಜೊತೆಗೆ ರಕ್ತದಾನ ಶಿಬಿರ, ಟೀಮ್ ವೈಎಸ್ಕೆ ವೆಬ್ಸೈಟ್ ಚಾಲನೆ, ಯುವರತ್ನ ಸನ್ಮಾನ, ಸೇವಾಲಕ್ಷ್ಯ-ನೂರು ಲಕ್ಷ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವೂ ಆಯೋಜನೆ ಮಾಡಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ […]