ಫೆ.15 ರಂದು ಯುವಶಕ್ತಿ “ಸಂತೃಪ್ತಿ” ಕಾರ್ಯಕ್ರಮ ..ಸೇವಾಕಾರ್ಯದ ಜೊತೆಗೆ ನಡೆಯಲಿದೆ ಸಾಧಕರಿಗೆ ಸನ್ಮಾನ!

ಯುವಶಕ್ತಿ ಸಂಘಟನೆಯ ನೇತೃತ್ವದಲ್ಲಿ ನಿರ್ಮಾಣವಾದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭವೂ ನಡೆಯಲಿದ್ದು, ಜೊತೆಗೆ ರಕ್ತದಾನ ಶಿಬಿರ, ಟೀಮ್‌ ವೈಎಸ್‌ಕೆ ವೆಬ್‌ಸೈಟ್ ಚಾಲನೆ, ಯುವರತ್ನ ಸನ್ಮಾನ, ಸೇವಾಲಕ್ಷ್ಯ-ನೂರು ಲಕ್ಷ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವೂ ಆಯೋಜನೆ ಮಾಡಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ […]

ಯುವಶಕ್ತಿ ಸೇವಾಪಥದ ಮೂರನೇ ವರ್ಷದ ಯುವಸೇವಾಸಂಭ್ರಮ

ಮಿತ್ರಸಂಸ್ಥೆ ಯುವಶಕ್ತಿ ದುರ್ಗಾಪುರ ನೇತೃತ್ವದಲ್ಲಿ ಯುವಶಕ್ತಿ ಸೇವಾಪಥದ ಮೂರನೇ ವರ್ಷದ ಯುವಸೇವಾಸಂಭ್ರಮ ಯಕ್ಷಸಭಾಭವನ ದುರ್ಗಾಪುರ ಕಿನ್ಯಾದಲ್ಲಿ 26.01.2025 ನೇ ರವಿವಾರ ನೆರವೇರಿತು.. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಮಲರಾಯ ಧೂಮಾವತಿ ಬಂಟ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಬಾಬು ಶ್ರೀ ಶಾಸ್ತ ಕಿನ್ಯಾ ವಹಿಸಿದ್ದು […]